Saturday, April 6, 2024

ವಿಟ್ಲ: ಹೊರೈಝನ್ ಶಾಲೆ ವಾರ್ಷಿಕೋತ್ಸವ

ವಿಟ್ಲ: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಮೇಗಿನಪೇಟೆ ಹೊರೈಝನ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಶಾಲೆಯ ಅಧ್ಯಕ್ಷ. ಮಹಮ್ಮದ್ ಇಕ್ಬಾಲ್ ಹಾನೆಸ್ಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಮಸೀದಿಯ ಅಧ್ಯಕ್ಷ ವಿ.ಎಚ್ .ಅಶ್ರಫ್, ಶಾಲೆಯ ಉಪಾಧ್ಯಕ್ಷ ಗಫೂರ್ ಮೇಗಿನಪೇಟೆ, ಕಾರ್‍ಯದರ್ಶಿ ಇಕ್ಬಾಲ್ ಮೇಗಿನಪೇಟೆ, ಜತೆ ಕಾರ್ಯದರ್ಶಿ ಹನೀಫ್ ಎಂ.ಎ,ಮೇಲ್ವಿಚಾರಕ ವಿ.ಕೆಎಂ.ಅಶ್ರಫ್.,ಟ್ರಸ್ಟಿಗಳಾದ ಸಿದ್ದೀಕ್ ಮಾಲಮೂಲೆ,ಇಕ್ಬಾಲ್ ಹಳೆಮನೆ, ವಿ.ಎ.ರಶೀದ್, ಸುರಕ್ಷಾ ಸಮಿತಿಯ ಅಬೂಬಕರ್ ಅನಿಲಕಟ್ಟೆ, ವಿದ್ಯಾರ್ಥಿ ನಾಯಕಿ ಆಯಿಶಾ ರಿಧಾ,ಉಪನಾಯಕ ಆಶಿಮ್ ಅಹಮದ್ ವೇದಿಕೆಯಲ್ಲಿದ್ದರು.
ಶಿಕ್ಷಕಿ ವೈಶಾಲಿ ಸ್ವಾಗತಿಸಿ, ಲುಕ್ಮಾನುಲ್ ಹಕೀಮ್ ವಂದಿಸಿದರು, ಅಮಿತಾ ನಿರೂಪಿಸಿದರು.

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...