ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಕಾಲಾವಧಿ ಜಾತ್ರೆಯ ಬಳಿಕ ಮೂರನೆಯ ದಿನವಾದ ಶುಕ್ರವಾರ ವಿಟ್ಲ ಅರಮನೆಯ ಎದುರು ಕೇಪು ಶ್ರೀ ಮಲರಾಯಿ ದೈವದ ನೇಮೋತ್ಸವ ನಡೆಯಿತು.
ಬಂಟ್ವಾಳ: ಚಲಿಸುವ ರೈಲಿನಡಿಗೆ ತಲೆ ಇಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕ ಸಮೀಪದ ಗೋಳ್ತಮಜಲು ಮದಕ್ಕ ಎಂಬಲ್ಲಿ ನಡೆದಿದೆ.
ಗೋಳ್ತಮಜಲು ಗ್ರಾಮದ ಮೈರ ದಿ| ವೆಂಕಪ್ಪ ಗೌಡ ಅವರ ಮಗ ಪುರಂದರ (28)...