ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವಧಿ ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಎದುರು ಕೇಪುವಿನ ಶ್ರೀ ಮಲರಾಯಿ ದೈವದ ನೇಮೋತ್ಸವ ನಡೆಯಿತು.