Thursday, October 26, 2023

ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

Must read

ವಿಟ್ಲ : ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಬಸವನಗುಡಿ ರಾಮಣ್ಣ ಗೌಡರ ತೋಟದಲ್ಲಿ ಗೊನೆ ಮುಹೂರ್ತ ನಡೆಯಿತು. ಕೃಷ್ಣಯ್ಯ ಕೆ. ವಿಟ್ಲ ಅರಮನೆ, ಅನಂತಪ್ರಸಾದ್, ರವಿವರ್ಮ ವಿಟ್ಲ, ಶ್ರೀಕಂಠ ವರ್ಮ ಮೊದಲಾದವರು ಉಪಸ್ಥಿತರಿದ್ದರು.

More articles

Latest article