ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿರುವ ನಾವೂರು ಗ್ರಾಮದ ಹಸನಬ್ಬ ಇವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಡಿಯಲ್ಲಿ ರೂ.17,882/- ಮೊತ್ತದ ಚೆಕ್‌ನ್ನು ಹಸನಬ್ಬನವರ ಪತ್ನಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಹಸ್ತಾಂತರಿಸಿದರು.

ಅನಾರೋಗ್ಯದಿಂದ ಬಳಲುತ್ತಿರುವ ಬಂಟ್ವಾಳ ಕಸ್ಬಾ ಗ್ರಾಮದ ಜೊರೊಮೊ ಡಿ’ಸೋಜ ಇವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಡಿಯಲ್ಲಿ ರೂ.20,408/- ಮೊತ್ತದ ಚೆಕ್‌ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಹಸ್ತಾಂತರಿಸಿದರು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here