ಭಕ್ತಮಾನಸದಲ್ಲಿ ಅಚ್ಚಳಿಯದೆ ಉಳಿದ ಶತಮಾನದ ಪುಣ್ಯಪುರುಷ, ಸಾಮರಸ್ಯದ ಹರಿಕಾರ, ಶಿಕ್ಷಣ ಸಂಸ್ಥೆಯನ್ನು ದೇಶ-ವಿದೇಶಗಳಲ್ಲಿಯೂ ಸ್ಥಾಪಿಸಿದ್ದ ಸಿದ್ಧಗಂಗಾ ಶ್ರೀಗಳ ಶಿಕ್ಷಣ ಪ್ರೀತಿ ಹಾಗೂ ಅನ್ನದಾಸೋಹ ಅನನ್ಯವಾದುದು. ಲಿಂಗೈಕ್ಯರಾದ ಶ್ರೀಗಳ ಅಗಲುವಿಕೆ ದೇಶಕ್ಕೆ ಹಾಗೂ ಅಧ್ಯಾತ್ಮಲೋಕಕ್ಕೆ ತುಂಬಲಾರದ ನಷ್ಟ ಎಂದು ಒಡಿಯೂರು ಶ್ರೀಗಳು ಹೇಳಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here