ಬಂಟ್ವಾಳ: ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ವರ್ಗಾವಣೆ ಗೊಂಡ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ನೂತನ ತಹಶೀಲ್ದಾರ್
ರಶ್ಮಿ ಎಸ್.ಆರ್. ಅವರು ಇಂದು ಅಧಿಕಾರ ಸ್ವೀಕರಿಸಿದರು.
ಶನಿವಾರ ಬೆಳಗ್ಗೆ ಮಿನಿ ವಿಧಾನ ಸೌಧದಲ್ಲಿ ಕರ್ತವ್ಯಕ್ಕೆ ಹಾಜರಾದ ರಶ್ಮಿ ಅವರಿಗೆ ತಾಲೂಕು ಕಚೇರಿ ಸಿಬ್ಬಂದಿ ವರ್ಗ ಭವ್ಯ ಸ್ವಾಗತ ಕೋರಿದರು.
ಉಪತಹಶೀಲ್ದಾರ್ ಗಳಾದ
ವಾಸು ಶೆಟ್ಟಿ, ರಾಜೇಶ್ ನಾಯ್ಕ್,
ಪ್ರಭಾರ ಉಪತಹಶೀಲ್ದಾರ್ ಗ್ರೆಟ್ಟಾ ಮಸ್ಕರೇಂಜಸ್, ಸೀತಾರಾಮ ನೂತನ ತಹಶೀಲ್ದಾರರಿಗೆ ಶುಭಾಶಯ ಕೋರಿದರು.