Tuesday, October 31, 2023

ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2019ರ ಪೂರ್ವಭಾವಿ ಸಭೆ

Must read

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಫೆಬ್ರವರಿ 14 ಮತ್ತು 15ರಂದು ನಡೆಯುವ ಶ್ರೀ ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2019ರ ಪೂರ್ವಭಾವಿ ಸಭೆಯನ್ನು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ಜ.13 ರಂದು ಆದಿತ್ಯವಾರ ಅಪರಾಹ್ನ ಘಂಟೆ 3.00ಕ್ಕೆ ಕರೆಯಲಾಗಿದೆ.

More articles

Latest article