Saturday, April 6, 2024

ಮಗುವಿಗೆ ನೆರವಾಗುತ್ತೀರ

ಬಂಟ್ವಾಳ: ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ  ಎಳೆಯ ಮಗುವಿಗೆ ಸಹಾಯ ಹಸ್ತ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ತಂದೆಯನ್ನು ಕಳೆದ ಈತನಿಗೆ ತಾಯಿಯ ಆಶ್ರಯದಲ್ಲಿ ಬಡ ಕುಟುಂಬದಲ್ಲಿ ಬದುಕುವ ಈತನಿಗೆ ಆರ್ಥಿಕ ನೆರವು ಬೇಕು.
ಬಂಟ್ವಾಳ ತಾಲೂಕಿನ ಮೂರ್ಜೆ ಸಮೀಪದ ಪಂಜೋಡಿ ಯ ನಿವಾಸಿಯಾಗಿರುವ ಮಗುವಿನ ಹೆಸರು  ದನ್ವಿತ್  ಶೆಟ್ಟಿ ,  ಈತನಿಗೆ 3  ವರ್ಷ  ಕಳೆದ ಕೆಲವು ತಿಂಗಳಿಂದ ಬ್ಲಡ್‌ ಕ್ಯಾನ್ಸರ್ ನಿಂದ ಬಳಲುತ್ತಿದ್ದು   ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.  ಈತನ ಚಿಕಿತ್ಸೆಗೆ  ಸುಮಾರು  5 ಲಕ್ಷ ಬೆಕೆಂದು ವೈದ್ಯರು ಹೇಳಿದ್ದಾರೆ ಈತನ ತಂದೆ ಕಳೆದ ಒಂದು ವರ್ಷದ ಹಿಂದೆ ತೀರಿಕೋಂಡಿದ್ದಾರೆ ತಾಯಿ ನಳಿನಾಕ್ಷಿ ಅವರು  ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದಾರೆ ತುಂಬಾ  ಇದ್ದಾರೆ ಇವರ ಕಷ್ಟಕ್ಕೆ ನೆರವಾಗುವಿರಾ.
 ತಂದೆ   ದಿ, ವೇಣುಗೋಪಾಲ ತಾಯಿ ನಳಿನಾಕ್ಷಿ  ಪಂಜೋಡಿ  ಗ್ರಾಮ ಮತ್ತು ಅಂಚೆ, ಬಂಟ್ವಾಳ  ತಾಲೂಕು ದ.ಕ.
A/C No- 01562200099528
IFC code- SYNB0000156 
Syndicate Bank Punjalakatte.
Mob- 9663417214
ಚಂದ್ರಹಾಸ  (ಮಗುವಿನ ಮಾವ) ಅವರ ಹೆಸರಿನ ಖಾತೆ ಜಮಾ ಮಾಡಲು ತಾಯಿ ನಳಿನಾಕ್ಷಿ ತಿಳಿಸಿದ್ದಾರೆ. ‌

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...