ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರೀ ದೇವಿ ದೇವಸ್ಥಾನದಲ್ಲಿ ಶ್ರೀ ದೇವಿಯ ವಾರ್ಷಿಕ ಜಾತ್ರ ಮಹೋತ್ಸವ ಫೆ.13 ರಿಂದ 15 ರವರೆಗೆ ನಡೆಯಿತು.
ಬ್ರಹ್ಮ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಮೂರು ದಿನಗಳ ಕಾಲ ನಡೆಯಿತು. ಫೆ.15 ರಂದು ದರ್ಶನ ಬಲಿ ಉತ್ಸವ , ಬಟ್ಟಲು ಕಾಣಿಕೆ ಮತ್ತು ರಾಜಾಂಗಣ ಪ್ರಸಾದ ನಡೆಯಿತು. ಬಳಿಕ ಮಧ್ಯಾಹ್ನ ನವಕಲಾಶಭಿಷೇಕ, ಮಹಾಪೂಜೆ, ಮಂತ್ರಾಕ್ಷತೆ ಪ್ರಸಾದ ವಿತರಣೆ ನಡೆಯಿತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here