ಬಂಟ್ವಾಳ: ಸಂತ ಅಲೋಶಿಯಸ್ ಕಾಲೇಜು ಮಂಗಳೂರು ಇಲ್ಲಿನ ಕನ್ನಡ ಸಂಘ ಇವರು ಏರ್ಪಡಿಸಿದ ’ಕನ್ನಡ ಡಿಂಡಿಮಾ -2019’ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ವಿವಿಧ ಸ್ಪರ್ಧೆಗಳು ಇದರಲ್ಲಿ ’ಲಹರಿ’- ಕವಿತಾ ರಚನೆ ಸ್ಪರ್ಧೆಯಲ್ಲಿ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನ ದ್ವಿತೀಯ ಬಿ.ಎಸ್ಸಿಯ ಸ್ಪೂರ್ತಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕೇತರ ವರ್ಗ ಮತ್ತು ವಿದ್ಯಾರ್ಥಿ ವೃಂದ ಅಭಿನಂದನೆ ಸಲ್ಲಿಸಿರುತ್ತಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here