ಬಂಟ್ವಾಳ: ಮೊಡಂಕಾಪು ದೀಪಿಕಾ ಹೈಸ್ಕೂಲ್ ನ ವಿದ್ಯಾರ್ಥಿಗಳಿಗೆ ಸರಕಾರದ ವತಿಯಿಂದ ನೀಡುವ ಸೈಕಲ್ ನ ವಿತರಣೆ ಕಾರ್ಯಕ್ರಮ ಇಂದು ನಡೆಯಿತು.
ಸ್ಥಳೀಯ ಪುರಸಭೆ ಸದಸ್ಯರಾದ ಲೋಲಾಕ್ಷ ಶೆಟ್ಟಿಯವರು ಶಾಲಾ ಮಕ್ಕಳಿಗೆ ಸೈಕಲ್ ನೀಡಿ ಶುಭಹಾರೈಸಿದರು.


ಈ ಸಂಧರ್ಭದಲ್ಲಿ ಶಾಲಾ ಶಿಕ್ಷಕ ವ್ರಂದ ಹಾಗೂ ಶಾಲಾಭಿವ್ರದ್ದಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಗಳು ಹಾಗೂ ಊರಿನ ಪ್ರಮುಖರು ಹಾಜರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here