Tuesday, October 31, 2023

ಧರ್ಮಸ್ಥಳ ಬಾಹುಬಲಿ ಮಹಾಮಸ್ತಕಾಭಿಷೇಕ : ಸಾಂಸ್ಕೃತಿಕ ವೈಭವ

Must read

ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಸೋಮವಾರ ರಾತ್ರಿ ಅಮೃತವರ್ಷಿಣಿ ಸಭಾ ಭವನದಲ್ಲಿ ಬೆಂಗಳೂರಿನ ಪಾರ್ಶ್ವನಾಥ್ ಉಪಾಧ್ಯಾಯ ಮತ್ತು ಬಳಗದವರಿಂದ ಆಕರ್ಷಕ ನೃತ್ಯ ಪ್ರದರ್ಶನ ನಡೆಯಿತು.

ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ನೀಡಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾದವು.

More articles

Latest article