ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ 8ನೇ ತರಗತಿಯ 272 ವಿದ್ಯಾರ್ಥಿಗಳಲ್ಲಿ 214 ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸಲಾಯಿತು.

ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯೆ ಲಕ್ಷ್ಮೀಗೋಪಾಲಾಚಾರ್ಯ, ವಿದ್ಯಾಕೇಂದ್ರದ ಸಂಚಾಲಕರು ವಸಂತ ಮಾಧವ, ಆಡಳಿತ ಮಂಡಳಿ ಸದಸ್ಯರಾದ ನಾಗೇಶ್ ಕಲ್ಲಡ್ಕ, ಮುಖ್ಯೋಪಾಧ್ಯಾಯರು ವಸಂತಿ ಹಾಗೂ ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.