Thursday, April 11, 2024

ಪರ್ಲಿಯಾ: ಫೆ. 2,3 ರಂದು “ಬಾಬರಿ ಎಕ್ಸ್-ಪೋ”

ಬಂಟ್ವಾಳ: ಎಸ್ಡಿಪಿಐ ಬಂಟ್ವಾಳ ತಾಲೂಕು ಇದರ ವತಿಯಿಂದ “ಬಾಬರಿ ಮಸ್ಜಿದ್ ಮರಳಿ ಪಡೆಯೋಣ, ಭಾರತವನ್ನು ಮರಳಿ ಗಳಿಸೋಣ” ಎಂಬ ರಾಷ್ಟ್ರೀಯ ಅಭಿಯಾನದ ಭಾಗವಾಗಿ ಫೆ.2, 3ರಂದು ಬಾಬರಿ ಎಕ್ಸ್-ಪೋ ಎಂಬ ಸಾಂಸ್ಕ್ರತಿಕ ಕಾರ್ಯಕ್ರಮ ಕೈಕಂಬದ ಪರ್ಲಿಯಾ ವಾಲಿಬಾಲ್ ಮೈದಾನದಲ್ಲಿ ಏರ್ಪಡಿಸಲಾಗಿದೆ.
ಕ್ವಿಝ್ ಕಾರ್ಯಕ್ರಮ, ಚಿತ್ರ ಕಲೆ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪಿಕ್ ಆಂಡ್ ಸ್ಪೀಚ್ ಹಾಗೂ ಎಕ್ಸಿಬಿಷನ್, ಬಾಬರಿ ಮಸೀದಿಯ ಸಂದೇಶವನ್ನು ಸಾರುವ ಕಿರು ನಾಟಕ ಹಾಗೂ ಸ್ಥಳೀಯ ಸಂಪನ್ಮೂಲ ಕವಿಗಳಿಂದ ಕವಿಗೋಷ್ಠಿ ನಡೆಯಲಿದೆ ಎಂದು ಎಸ್ಡಿಪಿಐ ಪ್ರಕಟನೆ ತಿಳಿಸಿದೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...