Tuesday, September 26, 2023

ಫೆ. 22ರಂದು ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೇಲು ಸೇವೆ ಇರುವುದಿಲ್ಲ

Must read

ಬಂಟ್ವಾಳ: ಶ್ರೀ ಕ್ಷೇತ್ರ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದ ವಾರ್ಷಿಕ ಜಾತ್ರಾ ಪ್ರಯುಕ್ತ ಫೆ. 22ರಂದು ಶುಕ್ರವಾರ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೇಲು ಸೇವೆ ಇರುವುದಿಲ್ಲ ಎಂದು ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

More articles

Latest article