ಬಂಟ್ವಾಳ: ಬಂಟ್ವಾಳ ಪೊಲೀಸ್ ಉಪವಿಭಾಗದಿಂದ ಇಲ್ಲಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ಬುಧವಾರ ಸಂಜೆ ವ್ಯಾಪ್ತಿಯ ದೇವಸ್ಥಾನಗಳ ಮುಖ್ಯಸ್ಥರ ಸಮಾಲೋಚನಾ ಸಭೆ ನಡೆಯಿತು.  ಸಾರ್ವಜನಿಕರ ಭಾವನೆಗಳಿಗೆ ಸ್ಪಂದಿಸಿ ಪೊಲೀಸರು ಕೆಲಸ ಮಾಡುತ್ತಿದ್ದು, ಇದಕ್ಕೆ ಜನರ ಸಹಕಾರವೂ ಅಗತ್ಯ ಎಂದು ಬಂಟ್ವಾಳ ಉಪವಿಭಾಗ ಎಎಸ್ಪಿ ಸೈದುಲು ಅಡಾವತ್ ಹೇಳಿದರು. ಪ್ರತಿಯೊಂದು ದೇವಸ್ಥಾನಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ, ಸ್ವಯಂಚಾಲಿತ ಅಲಾರ್ಮ್ ಸಹಿತ ಸುರಕ್ಷತಾ ಕ್ರಮಕ್ಕೆ ಗಮನ ನೀಡಿ, ಯಾವುದೇ ಸಮಸ್ಯೆಗಳಿದ್ದಲ್ಲಿ ಪೊಲೀಸರಿಗೆ ಕರೆ ಮಾಡಲು ಸೂಚಿಸಿದರು.

ರಾತ್ರಿ ಎರಡು ಗಂಟೆಯ ಬಳಿಕ ಆರಾಧನಾಲಯಗಳ ಸಮೀಪ ಪೊಲೀಸ್ ಬೀಟ್ ಜಾಗೃತಗೊಳಿಸಬೇಕು, ಆಯಕಟ್ಟಿನ ಜಾಗಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು, ದೇವಸ್ಥಾನದಲ್ಲಿಜನಜಂಗುಳಿ ಇದ್ದಾಗ ಕಳ್ಳರ ಕುರಿತು ನಿಗಾ ಇಡಬೇಕು, ಜಾತ್ರೆ ಸಮಯದಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಸಹಕರಿಸಬೇಕು, ಗಾಂಜಾ ಸಹಿತ ಮಾದಕ ವಸ್ತುಗಳನ್ನು ಸೇವಿಸಿ ದೇವಸ್ಥಾನಗಳಆಸುಪಾಸುಗಳಲ್ಲಿ ಸಂಚರಿಸುವವರನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು ಎಂಬಿತ್ಯಾದಿ ಸಲಹೆಗಳು ಕೇಳಿಬಂದವು.

ನಾನಾ ದೇವಸ್ಥಾನಗಳ ಪ್ರಮುಖರಾದ ಜಿನರಾಜ ಆರಿಗ, ಪ್ರಕಾಶ ಶೆಟ್ಟಿ ಶ್ರೀಶೈಲ ತುಂಬೆ, ಉಮೇಶ್ ಬಂಟ್ವಾಳ, ಅರಳ ಗೋವಿಂದ ಪ್ರಭು, ಮುಳ್ಳುಂಜ ವೆಂಕಟೇಶ್ವರ ಭಟ್, ಎಸ್. ಕೃಷ್ಣನಾಯ್ಕ, ಪುರುಷೋತ್ತಮ ಶೆಣೈ, ರಾಜಾ ಬಂಟ್ವಾಳ, ನಾರಾಯಣ ಬೆಳ್ಚಡ, ಕೃಷ್ಣ ನಾಯ್ಕ, ಪುರುಷೋತ್ತಮ ಬಂಗೇರ, ಡಿ.ಸುರೇಶ್ ರೈ, ಜಯಕೀರ್ತಿ ವೈ.ಎಂ, ಜಗದೀಶ ಹೊಳ್ಳ, ಕೆ.ನರಸಿಂಹಕಾಮತ್, ಭಾಮಿ ನಾರಾಯಣ ಶೆಣೈ, ಪದ್ಮನಾಭ ಎಂ.ಸಿ. ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.

ಬಂಟ್ವಾಳ ಪೊಲೀಸ್ ವೃತ್ತನಿರೀಕ್ಷಕ ನಾಗರಾಜ್, ಎಸೈಗಳಾದ ಚಂದ್ರಶೇಖರ್, ಪ್ರಸನ್ನ, ಪ್ರೊಬೆಷನರಿ ಡಿವೈಎಸ್ಪಿ ಗೋವಿಂದರಾಜ್ ಮತ್ತಿತರರು ಅಹವಾಲು ಆಲಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here