ವಿಟ್ಲ: ಮಾಣಿಲ ಗ್ರಾಮದ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ಶ್ರೀದೇವಿಯ 52ನೇ ವರ್ಷದ ವಾರ್ಷಿಕ ಜಾತ್ರಾ ಮಹೋತ್ಸವದ ಧಾರ್‍ಮಿಕ ಸಭೆಯಲ್ಲಿ ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಪುತ್ತೂರಿನ ಮಾಜಿ ಶಾಸಕಿ ಟಿ.ಶಕುಂತಳಾ ಶೆಟ್ಟಿ ಅವರನ್ನು ಸನ್ಮಾನಿಸಿದರು. ಪೆರುವಾಯಿ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದ ಧರ್ಮಗುರು ವಿಶಾಲ್ ಮೋನಿಸ್ ಇನ್ನಿತರರು ಇದ್ದರು.


