ಮಹಾನಗರ: ಮೈಸೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಟಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-2019-19 ಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ 4*400 ರಿಲೆಯಲ್ಲಿ ದ್ವಿತೀಯ ಹಾಗೂ 4*100 ರಿಲೆ ಸ್ಪರ್ಧೆಯಲ್ಲಿ ಲತಾ ಡಿ. ಅವರು ತೃತೀಯ ಸ್ಥಾನದೊಂದಿಗೆ ಬೆಳ್ಳಿ ಹಾಗೂ ಕಂಚಿನ ಪದಕವನ್ನು ಪಡೆದಿರುತ್ತಾರೆ. ಅವರು ಮಾಣಿಯ ನಿವಾಸಿಯಾಗಿದ್ದು ಪ್ರಸ್ತುತ ಆರೋಗ್ಯ ಕೇಂದ್ರ ರಾಯಿಯಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here