ಬಂಟ್ವಾಳ: ಲಾರಿ ಮತ್ತು ಕಾರು ನಡುವೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ನಡೆದ ಬೀಕರ ಅಪಘಾತದಲ್ಲಿ ಮಹಿಳೆ ಪವಾಡ ಸದೃಶ ಪಾರು.



ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ಬಂಟ್ವಾಳ ಕಡೆಯಿಂದ ಹೋಗುತ್ತಿದ್ದ ಕಾರು ಹಾಗೂ ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ಬರುತ್ತಿದ್ದ ಲಾರಿ ನಡುವೆ ಗಡಿಯಾರ ತಿರುವಿನಲ್ಲಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮಹಿಳೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ವಿಟ್ಲ ಠಾಣಾ ಪೋಲೀಸರು ಭೇಟಿ ನೀಡಿದ್ದಾರೆ.