Tuesday, October 17, 2023

ಇರಾ ರಸ್ತೆ ಕಾಂಕ್ರೀಟಿಕರಣ ಉದ್ಘಾಟನೆ

Must read

ಬಂಟ್ವಾಳ: ಇರಾ ಗ್ರಾಮದ ಬಾಳೆಪುಣಿ ಬಡದಲ ಎರ್ಮಾಜೆ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಯನ್ನು ಕರ್ನಾಟಕ ಸರ್ಕಾರದ ನಗರಾಭಿವೃಧ್ಧಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ರವರು ಉದ್ಘಾಟಿಸಿದರು.

ಬಂಟ್ವಾಳ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ್ ಕರ್ಕೇರ ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಡಿ ಎಸ್ ಗಟ್ಟಿ ಬಂಟ್ವಾಳ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಾಜವ ತಾಲ್ಲೂಕು ಪಂಚಾಯತ್ ಸದಸ್ಯರಾದ ಹೈದರ್ ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ನಾಸಿರ್ ಗ್ರಾಮ ಪಂಚಾಯತ್ ಸದಸ್ಯರಾದ ಎಂ ಬಿ ಉಮ್ಮರ್ ಮೊಯ್ದೀನ್ ಕುಂಞಿ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸಿ ಎಚ್ ಮಹಮ್ಮದ್ ಪದ್ಮನಾಭ ನರಿಂಗಾನ ನಾಸಿರ್ ಅರುಣ್ ಡಿ ಸೋಜ  ಮತ್ತು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅನಿಲ್ ಕುಮಾರ್ ಸೂತ್ರಬೈಲ್ ಹಾಗೂ ಇನ್ನಿತರು ಈ ಸಂದರ್ಭದಲ್ಲಿ ಉಪಸ್ತಿತರಿದ್ದರು.

More articles

Latest article