ಮುಂಬಯಿ, ಮಾ.೨೨: ಮಹಾರಾಷ್ಟ್ರ ರಾಜ್ಯ ಗೃಹ ಇಲಾಖೆಯಿಂದ ಬೃಹನ್ಮುಂಬಯಿ ಪೋಲೀಸ್ ಇಲಾಖೆಯ ನೂತನ ಪೊಲೀಸ್ ಆಯುಕ್ತ (ಕಮಿಷನರ್) ಆಗಿ ಅಧಿಕಾರ ಸ್ವೀಕರಿಸಿದ ಸಂಜಯ್ ಬಾರ್ವೆ ಇವರನ್ನು ಭಾರತ್ ಕೋ.ಅಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ ಇದರ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ ಇವರು ಅಭಿನಂದಿಸಿ ಶುಭಾರೈಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಆರ್ ಮೂಲ್ಕಿ ಭೇಟಿಯಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ನೇತಾರ ಫೆಲಿಕ್ಸ್ ಡಿಸೋಜಾ ಮತ್ತಿತರ ನಾಯಕರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here