Tuesday, April 9, 2024

NMMS ಪರೀಕ್ಷೆಯಲ್ಲಿ ಶ್ರೀರಾಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರ್‍ಯಾಂಕ್

ಕಲ್ಲಡ್ಕ: 2018 ನೇ ಸಾಲಿನ ನವೆಂಬರ್ ತಿಂಗಳಲ್ಲಿ ನಡೆಸಿದ NMMS ಪರೀಕ್ಷೆಯಲ್ಲಿ ಶ್ರೀರಾಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಶ್ರೇಯಾ ಭಟ್, ತೃಪ್ತಿ, ಸ್ವಸ್ತಿಕಾ, ಪೃಥ್ವಿಎನ್. ಶೆಟ್ಟಿ, ಸುಶ್ರುತಾ ಎಸ್‌ ಕೊಟ್ಟಾರಿ, ರಾಜೇಶ್ ಎಂ ರೈ, ರಂಜಿತ್, ಪ್ರಥಮ್‌ ಇವರು ರ್‍ಯಾಂಕ್ ಗಳಿಸಿ ವಿದಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳನ್ನು ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿ, ಶಾಲಾಭಿವೃದ್ದಿ ಸಮಿತಿ, ಮಾತೃ ಮಂಡಳಿಯವರು, ಶಿಕ್ಷಕರು ಶಿಕ್ಷಕೇತರ ವೃಂದದವರು ಅಭಿನಂದಿಸಿರುತ್ತಾರೆ.

More from the blog

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...