Thursday, April 18, 2024

ಕನ್ಯಾನ ರಹ್ಮಾನೀಯ ಜುಮಾ ಮಸೀದಿ ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಜಿ ಆಯ್ಕೆ

ವಿಟ್ಲ: ಕನ್ಯಾನ ರಹ್ಮಾನೀಯ ಜುಮಾ ಮಸೀದಿಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಬಾಲ್ತ್ರೋಡಿ ಇಸ್ಮಾಯಿಲ್ ಹಾಜಿ ಅವರು ಆಯ್ಕೆಗೊಂಡಿದ್ದಾರೆ.
ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಹಾಜಿ ಬಾಯಾರ್, ಪ್ರಧಾನ ಕಾರ್‍ಯದರ್ಶಿಯಾಗಿ ಡಿ.ಕೆ ಇಬ್ರಾಹಿಂ ಷಾ, ಕಾರ್‍ಯದರ್ಶಿಯಾಗಿ ಆಸೀಫ್ ಬನಾರಿ, ಹಾಗೂ ಮೊನುಚ್ಚ ನೆಕ್ಲಾಜೆ, ಕೋಶಾಧಿಕಾರಿಯಾಗಿ ಅಬ್ಬಾಸ್ ಹಾಜಿ ಬಂಡಿತ್ತಡ್ಕ, ಲೆಕ್ಕಪರಿಶೋಧಕರಾಗಿ, ಎಸ್‌ಎಸ್‌ಎಫ್ ರಾಜ್ಯ ಕಾರ್‍ಯದರ್ಶಿ ಕೆ.ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನ, ಇಬ್ರಾಹಿಂ ನೆಕ್ಲಾಜೆ ಆಯ್ಕೆಗೊಂಡಿದ್ದಾರೆ.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...