ಬಂಟ್ವಾಳ: ಲೋಕಸಭಾ ಚುನಾವಣೆ ಯ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶ ವಾದ ಬಿಸಿರೋಡ್ ಪೇಟೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಕಾನೂನು ಸುವ್ಯವಸ್ಥೆ ಯ ಬಗ್ಗೆ ಜನರಿಗೆ ಜಾಗ್ರತಿ ಮೂಡಿಸುವ ಸಲುವಾಗಿ ಬಂಟ್ವಾಳ ವ್ರತ್ತ ಪೋಲೀಸ್ ಸಿಬ್ಬಂದಿ ಗಳು ಹಾಗೂ ಸಿ.ಆರ್.ಪಿ.ಎಫ್ ಪೋಲೀಸರಿಂದ ರೂಟ್ ಮಾರ್ಚ್ ನಡೆಯಿತು.


ಬಂಟ್ವಾಳ ಉಪವಿಭಾಗದ ಎ.ಎಸ್.ಪಿ.ಸೈದುಲು ಅಡಾವತ್, ಸಿ.ಆರ್.ಪಿ.ಎಫ್. ಸಹಾಯಕ ಕಮಾಂಡೆಂಟ್ ಮಾರುತಿ , ಬಂಟ್ವಾಳ ವ್ರತ್ತ ನಿರೀಕ್ಷಕ ಶರಣ್ ಗೌಡ, ಬಂಟ್ವಾಳ ನಗರ ಠಾಣಾ ಎಸ್.ಐ ಚಂದ್ರಶೇಖರ್ ಮತ್ತಿತರರು ರೂಟ್ ಮಾರ್ಚ್ ನಲ್ಲಿ ಪಾಲ್ಗೊಂಡಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here