Sunday, April 14, 2024

ಸಿ.ಎಂ.ಕುಮಾರಸ್ವಾಮಿ ಹಾಸನಕ್ಕೆ: ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಬಂಟ್ವಾಳ: ರಾಜ್ಯ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹಾಸನಕ್ಕೆ ತೆರಳುವ ಹಿನ್ನೆಲೆಯಲ್ಲಿ ದ.ಕ.ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ ಮಾಡಲಾಗಿದೆ.
ದ.ಕ‌.ಜಿಲ್ಲೆಯ ಮೂಲಕ ವಾಹನದಲ್ಲಿ ಹಾಸನಕ್ಕೆ ತೆರಳುವುದರಿಂದ ಹೆಚ್ಚುವರಿ ಕೆ.ಎಸ್.ಆರ್.ಪಿ ಪೋಲೀಸರು ಭದ್ರತೆಯ ನಿಮಿತ್ತ ಜಿಲ್ಲೆಗೆ ಆಗಮಿಸಿದ್ದಾರೆ.


ಸಿ.ಎಂ.ಎಚ್.ಡಿ.ಕುಮಾರ ಸ್ವಾಮಿಯವರು ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಕಾಪುವಿನಲ್ಲಿರುವ ಪಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆ ಬಳಿಕ ಇಂದು ಅವರು ಹಾಸನ ತನ್ನ ಮನೆಗೆ ತೆರಳಲಿದ್ದಾರೆ. ಹಾಸನಕ್ಕೆ ಕಾರಿನ ಮೂಲಕ ಹೋಗುವ ದಾರಿಯಲ್ಲಿ ಹೆಚ್ಚಿನ ಭದ್ರತೆ ಒದಗಿಸಿದ್ದಾರೆ. ಏಕಾಏಕಿ ರಸ್ತೆಯಲ್ಲಿ ಹೆಚ್ಚುವರಿ ಪೋಲೀಸರ ಕಂಡು ಸಾರ್ವಜನಿಕರು ಮಾತ್ರ ಕಾರಣ ಹುಡುಕುತ್ತಿದ್ದಾರೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...