Wednesday, April 17, 2024

ಮಂಜನಗುಡ್ಡೆ ಕರ್ಮಾನು ಶ್ರೀ ಅಣ್ಣಪ್ಪ ಪಂಜರ್ಲಿ ದೈವದ ವಾರ್ಷಿಕ ನೇಮ

ಬಂಟ್ವಾಳ: ಶ್ರೀ ಅಣ್ಣಪ್ಪ ಪಂಜರ್ಲಿ ದೈವದ ಮೂಲಸ್ಥಾನ ಮಂಜನಗುಡ್ಡೆ ಕರ್ಮಾನು ಇಲ್ಲಿ ಶ್ರೀ ಅಣ್ಣಪ್ಪ ಪಂಜರ್ಲಿ ದೈವದ ವಾರ್ಷಿಕ ನೇಮ, ಧಾರ್ಮಿಕ ಕಾರ್ಯ ಕ್ರಮ ಹಾಗೂ ಸಾಂಸ್ಕೃತಿಕ ವೈವಿದ್ಯಮಯ ಕಾರ್ಯಕ್ರಮಗಳು ನಡೆಯಿತು.

 

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...