Wednesday, October 18, 2023

ಸಜಿಪ ಬಿಸು ಜಾತ್ರೆಗೆ ಶಾಸಕ ರಾಜೇಶ್ ನಾಯ್ಕ್

Must read

ಬಂಟ್ವಾಳ: ಸಜಿಪ ಬಿಸು ಜಾತ್ರೆಯ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಗಂಧಪ್ರಸಾದ ಸ್ವೀಕರಿಸಿ ದೇವರ ಆರ್ಶೀವಾದ ಪಡೆದರು.

ಈ ಸಂದರ್ಭದಲ್ಲಿ ವಿವೇಕ್ ಶೆಟ್ಟಿ ನಗ್ರಿಗುತ್ತು, ಶ್ರೀಕಾಂತ್ ಶೆಟ್ಟಿ ಸಂಕೇಶ ಮತ್ತು ಪ್ರಮುಖರು ಉಪಸ್ಥಿತರಿದ್ದರು.

More articles

Latest article