ಬಂಟ್ವಾಳ: ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಅವರು ಅಜಿಲಮೊಗರು ದರ್ಗಾಕ್ಕೆ ಭೇಟಿ ನೀಡಿ ದರ್ಗಾ ಝಿಯಾರತ್ ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ಉಸ್ಮಾನ್ ಕರೋಪಾಡಿ, ಅಬ್ಬಾಸ್ ಅಲಿ, ಅಧಮ್ ಕುಂಞ, ಚಂದ್ರಪ್ರಕಾಶ್ ಶೆಟ್ಟಿ, ಅಸೈನರ್ ಶಾಂತಿಯಂಗಡಿ, ಸಂಪತ್ ಕುಮಾರ್ ಶೆಟ್ಟಿ, ಲುಕ್ಮಾನ್, ಬೇಬಿ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here