ವಿಟ್ಲ: ಶೋಕಾಮತೆಯ ಇಗರ್ಜಿಯಲ್ಲಿ ಗರಿಗಳ ಹಬ್ಬ ಆಚರಿಸಲಾಯಿತು. ಧರ್ಮಗುರುಗಳಾದ ಎರಿಕ್ ಕ್ರಾಸ್ತಾ ಮತ್ತು ಮೆಲ್ವಿನ್ ಡಿಸೋಜಾ, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಲೂವಿಸ್ ಮಸ್ಕರೇನಸ್, ಕಾರ್‍ಯದರ್ಶಿ ವಲೇರಿಯನ್ ಮಾಡ್ತಾ ಮತ್ತು ಕ್ರೈಸ್ತ ಬಾಂಧವರು ಭಾಗವಹಿಸಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here