ಬಂಟ್ವಾಳ: ದ.ಕ. ಲೋಕಸಭಾ ಚುನಾವಣೆಯ ಎಸ್ಡಿಪಿಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರು ತುಂಬೆ ಬಿ.ಎ.ಪದವಿ ಪೂರ್ವ ಕಾಲೇಜಿನಲ್ಲಿ ಮತದಾನ ಮಾಡಿದರು. ಹಾಗೂ ಭವಿಷ್ಯದ ಭಾರತ ಹಾಗೂ ಅಭಿವೃದ್ಧಿ ಗಾಗಿ ಪ್ರತಿಯೊಬ್ಬರೂ ಮತಚಲಾಯಿಸುವಂತೆ ಮನವಿ ಮಾಡಿದರು.
ಬೆಂಗಳೂರು: ಮಂಗಳೂರು ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಇದರ ಜೊತಗೆ ತನಿಖೆಯನ್ನು ನಡೆಸುವಂತೆ ಆದೇಶಿಸಿರುವುದಾಗಿ ಹೇಳಿದ್ದಾರೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...