ಬಂಟ್ವಾಳ: ಒಡ್ಡೂರಿನ ದೈವಸ್ಥಾನ ಉಳಿಪ್ಪಾಡಿಗುತ್ತಿನ ಧರ್ಮದೈವ ಕೊಡಮಣಿತ್ತಾಯನ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.


ಐಎಎಸ್ ಅಧಿಕಾರಿ ವಿಜಯ್ ಕಿರಣ್ ಸಹಿತ ಹಲವಾರು ಗಣ್ಯರು ಭಾಗವಹಿಸಿ ಗಂಧಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರು ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಉಪಸ್ಥಿತರಿದ್ದರು.