Sunday, April 14, 2024

ಪಥಸಂಚಲನ

ಬಂಟ್ವಾಳ: ಚುನಾವಣಾ ಮಹಾಸಂಗ್ರಾಮ 2019 ಮೇ.18 ರಂದು ನಡೆಯುವ ಲೋಕಸಭಾ ಚುನಾವಣೆ ಯ ಹಿನ್ನೆಲೆಯಲ್ಲಿ ಬಂಟ್ವಾಳ ಕೆಳಗಿನ ಪೇಟೆಯಲ್ಲಿ ಪೋಲೀಸ್ ಪಥಸಂಚಲನ ನಡೆಯಿತು.
ಕೋಮು ಸೂಕ್ಮಪ್ರದೇಶವಾದ ಬಂಟ್ವಾಳ ದ ಕೆಳಗಿನ ಪೇಟೆಯಲ್ಲಿ ತುಂಬ್ಯೆ ಜಂಕ್ಸನ್ ವರೆಗೆ ಪೋಲೀಸರು ಪಥಸಂಚಲನ ನಡೆಸಿದರು.
ಚುನಾವಣೆ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ದೈರ್ಯ ತುಂಬುವ ಸಲುವಾಗಿ ಪಥಸಂಚಲನ ನಡೆಸಲಾಯಿತು.

ಈ ಸಂದರ್ಭದಲ್ಲಿ ಎ.ಎಸ್.ಪಿ.ಸೈದುಲು ಅಡಾವತ್, ಬಂಟ್ವಾಳ ವೃತ್ತ ನಿರೀಕ್ಷಕ ಶರಣ್ ಗೌಡ, ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕ ಚಂದ್ರಶೇಖರ್, ಗ್ರಾಮಾಂತರ ಠಾಣಾ ಎಸ್. ಐ.ಪ್ರಸನ್ನ, ಟ್ರಾಫಿಕ್ ಎಸ್.ಐ.ಮಂಜುನಾಥ್, ಐ.ಟಿ.ಬಿ.ಟಿ.ಅಸಿಸ್ಟೆಂಟ್ ರಾಜೇಶ್, ಐ.ಟಿ.ಬಿ.ಟಿ.ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಬಂಟ್ವಾಳ ನಗರ ಠಾಣಾ ಅಪರಾಧ ವಿಭಾಗದ ಎಸ್‌. ಐ.ಸುಧಾಕರ ತೋನ್ಸೆ ಅವರ ಜೊತೆ ಬಂಟ್ವಾಳ ವೃತ್ತದ ಪೋಲೀಸರು ಪಥಸಂಚಲನ ದಲ್ಲಿ ಭಾಗವಹಿಸಿದರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...