Sunday, October 22, 2023

ಪೊಳಲಿ ಹಗಲು ರಥೋತ್ಸವ

Must read

ಪೊಳಲಿ : ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮಧ್ಯಾಹ್ನ ದೇವರ ಪೂಜೆ ನಡೆದ ಬಳಿಕ ರಥಕ್ಕೆ ಕಳಸ ಪೂಜೆ ನೆರವೇರಿತು.

ದೇವಳದ ತಂತ್ರಿಗಳಾದ ಸುಭ್ರಹ್ಮಣ್ಯ ಅವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನೆರವೇರಿದ ಬಳಿಕ ಸುಬ್ರಹ್ಮಣ್ಯ ದೇವರ ಬಲಿ ಉತ್ಸವ ನೆರವೇರಿತು. ನಂತರ ದೇವರು ರಥದಲ್ಲಿ ಆದ ಬಳಿಕ ಸಾವಿರಾರು ಭಕ್ತರ ಸಮೂಹದಲ್ಲಿ ಚೆಂಡಿನಗದ್ದೆಗೆ ರಥವನ್ನು ಎಳೆಯಲಾಯಿತು. ರಾತ್ರಿ ರಥಬೀದಿಯಲ್ಲಿ ದೊಡ್ಡ ರಥೋತ್ಸವ ನಡೆಯಲಿದೆ.

 

More articles

Latest article