Saturday, April 6, 2024

ಕುಂದಯಗೋಳಿ ಅಂಗನವಾಡಿಗೆ ರೋಟರಿ ನೆರವು

ಬಂಟ್ವಾಳ : ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ಕುಂದಯಗೋಳಿ ಅಂಗನವಾಡಿಗೆ ವಾಟರ್ ಪ್ಯೂರಿಫಯರ್ ಹಸ್ತಾಂತರ ಮಾಡಲಾಯಿತು.
 ರೋಟರಿ ಜಿಲ್ಲೆ 3181 ಇದರ ಅಸಿಸ್ಟೆಂಟ್ ಗವರ್ನರ್ ಪ್ರಕಾಶ್ ಕಾರಂತ್ ಅಂಗನವಾಡಿ ಕಾರ್ಯಕರ್ತರಾದ  ವಾರಿಜ ಮತ್ತು ಶೋಭಾ ರಿಗೆ ಹಸ್ತಾಂತರ ಮಾಡಿದರು. ಸಮಾರಂಭದಲ್ಲಿ ರೋಟರಿ ವಲಯ ಕಾರ್ಯದರ್ಶಿ ನಾರಾಯಣ ಹೆಗ್ಡೆ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷರಾದ ಉಮೇಶ್ ನಿರ್ಮಲ್, ಪದಾಧಿಕಾರಿಗಳಾದ ಆಶಾಮಣಿ ರೈ, ಮಹಮ್ಮದ್ ಮುನೀರ್, ರಾಜ್ ಕುಮಾರ್ ಹಾಗೂ ಅಂಗನವಾಡಿ ಸಲಹಾ ಸಮಿತಿ ಸದಸ್ಯರಾದ ಲಾವಣ್ಯ ಜೈನ್ ಉಪಸ್ತಿತರಿದ್ದರು.

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...