ಸರಕಾರಿ ಪ್ರೌಢಶಾಲೆ ನಾವೂರು ಬಂಟ್ವಾಳ ದ.ಕ 25 ವರ್ಷದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ ನಾವೂರು ಸರಕಾರಿ ಪ್ರೌಢಶಾಲೆಗೆ “ರಜತ ಸಂಭ್ರಮ” ಎ. 21ರ ರವಿವಾರ ಮಧ್ಯಾಹ್ನ 3 ಗಂಟೆಯಿಂದ ಸಭಾಕಾರ್ಯಕ್ರಮ ನಡೆಯಲಿದೆ.

ಹಳೆವಿದ್ಯಾರ್ಥಿಗಳಿಂದ ಗುರುವಂದನ ಕಾರ್ಯಕ್ರಮ, ವಿದ್ಯಾರ್ಥಿಗಳಿಂದ ಹಾಗೂ ಹಳೆವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ v4 news ಕಾಮೆಡಿ ಪ್ರೀಮಿಯರ್ ಲೀಗ್ ಖ್ಯಾತಿಯ ಬಂಗಾರ್ ಬಂಟ್ವಾಳ್ ತಂಡದಿಂದ “ಬರ್ಪರ ತೆಲಿಪಾವ” ಹಾಸ್ಯ ಕಾರ್ಯಕ್ರಮ ಜರಗಲಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here