Saturday, April 20, 2024

ಬಂಟ್ವಾಳ: ಎಸ್ ವಿ ಎಸ್ ದೇವಳ ಅಂಗ್ಲ ಮಾಧ್ಯಮ ಶಾಲೆ 100 ಶೇ.ಫಲಿತಾಂಶ

ಬಂಟ್ವಾಳ: ಬಂಟ್ವಾಳ ದೇವಳ ಅಂಗ್ಲ ಮಾಧ್ಯಮ ಶಾಲೆ ಈ ಸಾಲಿನ ಎಸ್ ಎಸ್ ಎಲ್  ಸಿ ಪರೀಕ್ಷೆಯಲ್ಲಿ ಶೇ .100 ಫಲಿತಾಂಶ ಬಂದಿರುತ್ತದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

73 ವಿದ್ಯಾರ್ಥಿಗಳು  ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ18 ಮಂದಿ ಡಿಸ್ಟಿಂಕ್ಷನ್ 23 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ  ಎಂದು ಪ್ರಕಟಣೆ ತಿಳಿಸಿದೆ. ವಿದ್ಯಾರ್ಥಿಗಳಾದ  ಈಶಾ ಜೈನ್  615,ಕೃತಿ 614, ಅದ್ವೀತಿ ಜಿ.ಶೆಟ್ಟಿ 611ಹಾಗೂ ಧನ್ಯಶ್ರೀ 600 ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿ ಗಳೆಲ್ಲರಿಗೂ ಶಾಲಾ ಆಡಳಿತ ಮಂಡಳಿ,ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದೆ.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...

ನೇತ್ರಾವತಿ ನದಿ ತೀರದ ಕೃಷಿಕರ ಪಂಪ್ ಸೆಟ್ ಗಳ ವಿದ್ಯುತ್ ಸ್ಥಗಿತ : ರೈತರಿಂದ ಪ್ರತಿಭಟನೆ

ಬಂಟ್ವಾಳ: ದ.ಕ.ಜಿಲ್ಲಾಡಳಿತವೂ ಮಂಗಳೂರು ನಗರಕ್ಕೆ ಕುಡಿಯುವ ನೀರು ಕೊರತೆಯಾಗುತ್ತಿದೆ ಎಂದು ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತ ಮಾಡಿರುವ ವಿರುದ್ಧ ರೈತರು ಬಂಟ್ವಾಳ ತಾಲೂಕು ಆಡಳಿತ ಸೌಧದ...