Sunday, October 22, 2023

ಪರಿಹಾರ ಚೆಕ್‌ ವಿತರಣೆ

Must read

ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ನಿವಾಸಿಯಾದ ಯಶೋಧ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.50,000 ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ಪ್ರವೀಣ್ ಗಟ್ಟಿ, ಇದ್ದಿನಬ್ಬ, ಪ್ರಭಾವತ್ರಿ, ರಮನಾಥ ರಾಯಿ, ಸುರೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

More articles

Latest article