ಪಶ್ಚಿಮ ಘಟ್ಟದಲ್ಲಿ ಮರ ಕಡಿದ ಪರಿಣಾಮ, ನೇತ್ರಾವತಿ ನದಿ ತಿರುವು ಯೋಜನೆಗಳನ್ನು ರೂಪಿಸಿದ ಪರಿಣಾಮ ಏನೆಂಬುದು ಈಗ ಅರ್ಥೈಸುವುದಕ್ಕೆ ಸಾಧ್ಯವಾಗುತ್ತದೆ. ಕರಾವಳಿಯಲ್ಲಿ ನೀರಿಲ್ಲದ ಪರಿಸ್ಥಿತಿಯನ್ನು ಊಹಿಸುವುದೂ ಸಾಧ್ಯವಿಲ್ಲ. ಆದರೆ ಈಗ ಸನ್ನಿವೇಶ ಕೈಮೀರಿದೆ. ಕಾಲ ಮಿಂಚಿ ಹೋಗಿದೆ. ಇನ್ನೂ ಜಾಗರೂಕರಾಗಿರಲು ಅವಕಾಶವಿದೆ. ಪ್ರತಿಯೊಬ್ಬರೂ ಗಿಡ ನೆಡಬೇಕು. ಮರ ಬೆಳೆಸಬೇಕು. ನೀರಿಂಗಿಸುವ ಯೋಜನೆಯನ್ನು ಪ್ರತಿಯೊಬ್ಬರೂ ಜಾರಿಗೊಳಿಸಬೇಕು. ಉಷ್ಣಾಂಶ ಏರುವ ಸ್ಥಿತಿ ಮುಂದುವರೆಯಲಿರುವುದರಿಂದ ಎಲ್ಲರೂ ನೀರನ್ನು ಹಿತಮಿತವಾಗಿ ಬಳಸಬೇಕು. ಒಂದೊಂದು ನೀರಿನ ಹನಿಯನ್ನೂ ಉಳಿಸಿ, ಇತರರಿಗೆ ಉಪಕರಿಸಬೇಕು.
– ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here