ಮಂಗಳೂರು, ಮೇ 5: ಪವಿತ್ರ ರಮಝಾನ್‌ನ ಪ್ರಥಮ ಚಂದ್ರ ದರ್ಶನವು ರವಿವಾರ ಆಗಿರುವುದರಿಂದ ಸೋಮವಾರದಿಂದ (ಮೇ 6) ರಮಝಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here