Tuesday, September 26, 2023

ಸುಜೀರ್ ಶಾಲೆ: ಮಹಮ್ಮದ್ ಮರ್ಶದ್ ಗೆ 579 ಅಂಕ

Must read

ಬಂಟ್ವಾಳ: ಸರಕಾರಿ ಪ್ರೌಢ ಶಾಲೆ ಸುಜೀರು ಇಲ್ಲಿನ ವಿದ್ಯಾರ್ಥಿ ಮಹಮ್ಮದ್ ಮರ್ಶದ್ ಅವರಿಗೆ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ಯಲ್ಲಿ 579 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ.
ಅನಿಶಾ ಬಾನು ಅವಳು 535 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮ ಶಾಲೆಯ ವಿಧ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು ಈ ಶಾಲೆಯ ಹೆಸರು ಇನ್ನಷ್ಟು ಎತ್ತರಕ್ಕೆ ಬೆಳೆಯುವ ಂತೆ ಮಾಡಿದ್ದಾರೆ ಇವರಿಗೆ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಫಾರೂಕ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

 

More articles

Latest article