ಬಂಟ್ವಾಳ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಪಿಲಿಮೊಗರು ಗ್ರಾಮದ ಬಲ್ಲಾಡಿಪಲ್ಕೆ ಎಂಬಲ್ಲಿ ಸೋಮವಾರ ನಡೆದಿದೆ.
ಪಿಲಿಮೊಗರು ಗ್ರಾಮದ ಬಲ್ಲಾಡಿಪಲ್ಕೆ ಎಂಬಲ್ಲಿ ಮರದ ಕೆಲಸ ಮಾಡುತ್ತಿದ್ದ ಸಂಜೀವ ಆಚಾರ್ಯ (66) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಪತ್ನಿ, ಮೂರು ಮಕ್ಕಳನ್ನು ಇವರು ಅಗಲಿದ್ದಾರೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here