ಮಂಗಳೂರು: ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಅಸೈಗೋಳಿ ಸಮೀಪದ ತಿಬ್ಲೆಪದವು ಬಳಿ ಗುರುವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಪಜೀರ್‍ ನಿವಾಸಿ ಹರ್ಷಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೋಲೀಸರು ಆಗಮಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here