Monday, April 8, 2024

ಕಾಮುಕ ತಂದೆಯಿಂದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ

ಬಂಟ್ವಾಳ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ತಂದೆಯಿಂದಲೇ ಅತ್ಯಾಚಾರ ನಡೆದು ಗರ್ಭವತಿಯಾದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ನಡೆದಿದೆ.

ದೂರು ನೀಡಿದ ಬಾಲಕಿ ತಂದೆ ತಾಯಿ ತಮ್ಮ ಹಾಗೂ ತಂಗಿಯೊಂದಿಗೆ ಪಿಲಾತಬೆಟ್ಟು ಮನೆಯಲ್ಲಿ ರಾತ್ರಿ ಸಮಯ ವಾಸವಾಗಿದ್ದರು. ಬಾಲಕಿಯ ತಮ್ಮ ಹಾಗೂ ತಂಗಿಯಂದಿರು ತಂದೆ ತಾಯಿಯ ಜೊತೆಯಲ್ಲಿ ಹಾಗೂ ಬಾಲಕಿ ಪ್ರತ್ಯೇಕ ಕೋಣೆಯಲ್ಲಿ ಮಲಗುತ್ತಿದ್ದರು.
ಫೆ. 8 .ನೇ ತಾರೀಖಿನಂದು ರಾತ್ರಿ ಮಧ್ಯ ರಾತ್ರಿಯ ವೇಳೆ ಮನೆಯಲ್ಲಿ ಎಲ್ಲರೂ ಮಲಗಿ ನಿದ್ದೆಯಲ್ಲಿದ್ದ ಸಮಯ ಬಾಲಕಿಯ ತಂದೆ ಬಂದು ಅವರ ಬಳಿ ಮಲಗಿದ್ದಾಗ ಬಾಲಕಿ ಹೆದರಿ ಬೊಬ್ಬೆ ಹಾಕಿದಾಗ ತಂದೆಯವರು ಬೊಬ್ಬೆ ಹಾಕದಂತೆ ಬಾಯಿಯನ್ನು ಒತ್ತಿ ಹಿಡಿದು ಮೇಲೆ ಬಲತ್ಕಾರವಾಗಿ ದೈಹಿಕ ಸಂಪರ್ಕವನ್ನು ಮಾಡಿದ್ದಲ್ಲದೆ ಬಳಿಕವೂ ಆಗಾಗ ಮಗಳ ಮೇಲೆ ದೈಹಿಕ ಸಂಪರ್ಕ ನಡೆಸಿದ್ದರಿಂದ ಬಾಲಕಿ ಗರ್ಭಧರಿಸಲು ಆರೋಪಿ ಕಾರಣನಾಗಿರುತ್ತಾನೆ . ಅದರಂತೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...