Tuesday, October 31, 2023

ಪರಿಹಾರ ಚೆಕ್‌ ವಿತರಣೆ

Must read

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ದೋಟ ನಿವಾಸಿಯಾದ ಶೀವಪ್ಪ ಪೂಜಾರಿ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಕುಟುಂಬಸ್ಥರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.44,000 ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ಸಂಗಬೆಟ್ಟು ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ತುಂಗಪ್ಪ ಬಂಗೇರ, ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ, ಪ್ರಭಾರ ಕಂದಾಯ ನಿರೀಕ್ಷಕ ಜರ್ನಾಧನ ಉಪಸ್ಥಿತರಿದ್ದರು.

More articles

Latest article