Tuesday, October 17, 2023

ಪರಿಹಾರ ಚೆಕ್‌ ವಿತರಣೆ

Must read

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಕೆಳಗಿನ ವಗ್ಗ ನಿವಾಸಿಯಾದ ಮಹಮ್ಮದ್ ಇಕ್ಬಾಲ್ ಇವರ ಮಗು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.64,000 ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.

More articles

Latest article