Wednesday, April 17, 2024

ಕೊಯಿಲ ಸ.ಹಿ. ಪ್ರಾ.ಶಾಲೆ ಜನ ಸೇವಾ ಟ್ರಸ್ಟ್ ನಿಂದ ಶಾಲಾ ವಾಹನ ಕೊಡುಗೆ

ಬಂಟ್ವಾಳ: ಬಂಟ್ವಾಳ ತಾ| ಕೊಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯದ ದತ್ತು ಪಡಕೊಂಡಿರುವ ಜನ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲಾ ವಾಹನ ಓಮ್ನಿ ಕಾರಿನ ಹಸ್ತಾಂತರ ಕಾರ್ಯಕ್ರಮ ಶಾಲೆಯಲ್ಲಿ ಜರಗಿತು.
ಜನ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪದ್ಮರಾಜ ಬಲ್ಲಾಳ್, ತಾ.ಪಂ.ಸದಸ್ಯೆ ಮಂಜುಳಾ ಸದಾನಂದ, ನಿವೃತ್ತ ಮುಖ್ಯ ಶಿಕ್ಷಕಿ ಪಾವನಾದೇವಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ ಕೊಲ, ಕೊಲ ಸ.ಪ್ರೌ.ಶಾಲಾ ಮುಖ್ಯ ಶಿಕ್ಷಕ ಸುಧೀರ್ ಜಿ., ಜನ ಸೇವಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಚಂದಪ್ಪ, ಸದಸ್ಯರಾದ ಶಾಂತಾ ನಾಗರಾಜ್ ಭಟ್, ಸದಾನಂದ ಸೀತಾಳ, ಶ್ರೀನಿವಾಸ ಕೊಲ, ಜಯಲಕ್ಷಿ ,ರಾಮಚಂದ್ರ ಶೆಟ್ಟಿಗಾರ್, ಶರತ್ ಕೊಯಿಲ, ಲೋಕೇಶ್, ಗ್ರಾ.ಪಂ.ಸದಸ್ಯೆ ಕುಸುಮಾ, ಮುಖ್ಯಶಿಕ್ಷಕಿ ಮೇಬುಲ್ ಫೆರ್ನಾಂಡಿಸ್, ಶಿಕ್ಷಕ ವೃಂದ, ಮತ್ತಿತರರು ಉಪಸ್ಥಿತರಿದ್ದರು. ಧೈಹಿಕ ಶಿಕ್ಷಕಿ ಪಾಸ್ಕಲ್ಯ ಕಾರ್ಯಕ್ರಮ ನಿರೂಪಿಸಿದರು.

 

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...