Saturday, April 6, 2024

ಮಂಚಿ: 30 ಲಕ್ಷ ಅನುದಾನದ ಕಿರು ಸೇತುವೆ ಕಾಮಗಾರಿ ವೀಕ್ಷಣೆ

ಬಂಟ್ವಾಳ: ಮಂಚಿ ಗ್ರಾಮದ ನೂಜಿ ಆಲಬೆ 30 ಲಕ್ಷ ಅನುದಾನದಲ್ಲಿ ಕಿರು ಸೇತುವೆ ರಚನೆಯ ಕಾಮಗಾರಿ ನಡೆಯುತ್ತಿದ್ದು ಗ್ರಾಮ ಸ್ಪಂದನ ಕಾರ್ಯಕ್ರಮದ ನಿಮಿತ್ತ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ಸೇತುವೆ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಈ ಸಂಧರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಪ್ರಮೀಳಾ, ಉಪಾಧ್ಯಕ್ಷ ಮೋಹನದಾಸ್ ಶೆಟ್ಟಿ, ಸದಸ್ಯರಾದ ಕೇಶವ ರಾವ್, ಉದಯಶಂಕರ್, ಕೃಷ್ಣಪ್ಪ ಬಂಗೇರ, ಪುಷ್ಪಾ ಎಸ್.ಕಾಮತ್, ಕೆ.ಎಸ್. ಪ್ರತಿಮಾ, ಸುಮಾ , ಸುಮತಿ, ಮೋಹನ್ ಪ್ರಭು, ಮಾಜಿ ಪಂ.ಸದಸ್ಯ ಗೋವಿಂದ ನಾಯಕ್, ಪಿ.ಡಿ.ಒ.ಮಯಾ ಕುಮಾರಿ, ಕಾರ್ಯದರ್ಶಿ ರಮೇಶ್, ಕಂದಾಯ ನಿರೀಕ್ಷಕ ರಾಮ, ಪಂಚಾಯತ್ ರಾಜ್ ಇಂಜಿನಿಯರ್ ಪ್ರಸನ್ನ ಹಾಗೂ ಕುಶ ಕುಮಾರ್, ಸಣ್ಣ ನೀರಾವರಿ ಇಂಜಿನಿಯರ್ ಪ್ರಸನ್ನ, ಬೀಟ್ ಪೋಲೀಸ್ ಮೋಹನ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಬಾಲಕೃಷ್ಣ ಸೆರ್ಕಳ, ಹರೀಶ್ ಬೇಡಗುಡ್ಡೆ, ರಮೇಶ್ ರಾವ್ ಮಂಚಿ, ಹ್ಯಾರೀಶ್ ಮಂಚಿ, ಮೋಹನ್ ಪಿ.ಎಸ್. ಮತ್ತಿತರರು ಉಪಸ್ಥಿತರಿದ್ದರು.

More from the blog

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...