Saturday, April 13, 2024

ಎಸ್.ವಿ.ಎಸ್.ಕಾಲೇಜು ಬಳಿ ರಸ್ತೆ ಅಡ್ಡವಾಗಿ ಉರುಳಿ ಬಿದ್ದ ಮರ

ಚಿತ್ರ : ವಿಕೇಶ್ ಗೋಪಾಲ

ಬಂಟ್ವಾಳ: ಮದ್ಯಾಹ್ನದಿಂದ ಸುರಿಯುತ್ತಿರುವ ಮಳೆಗೆ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದು ಸಂಚಾರಕ್ಕೆ ಅಡಚಣೆಯಾದ ಘಟನೆ ಬಂಟ್ವಾಳ ಬಿ.ಕಸ್ಬಾ ಗ್ರಾಮದ ಮಂಡಾಡಿ ಎಂಬಲ್ಲಿ ನಡೆದಿದೆ.

ಬಿಸಿರೋಡು ಮೂಡಬಿದ್ರೆ ರಸ್ತೆಯ ಬಿ.ಕಸ್ಬಾ ಗ್ರಾಮದ ಮಂಡಾಡಿ ಎಸ್.ವಿ.ಎಸ್.ಕಾಲೇಜು ಬಳಿ ಹಳೆಯ ಬೃಹತ್ ಗಾತ್ರದ ಮರವೊಂದು ರಸ್ತೆ ಗೆ ಉರುಳಿ ಬಿದ್ದಿದೆ.

ಮರ ಬೀಳುವ ಸಂದರ್ಭದಲ್ಲಿ ಅಲ್ಲೇ ಇದ್ದ ವಿದ್ಯುತ್ ಕಂಬದ ಮೇಲೆ ಬಿದ್ದು ಕಂಬಕ್ಕೆ ಹಾನಿಯಾಗಿದೆ. ಘಟನೆಯಿಂದ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿ ದೆ.

ಮರ ಬೀಳುವ ಸಂದರ್ಭದಲ್ಲಿ ರಸ್ತೆಯಲ್ಲಿ ವಾಹನ ಸಂಚಾರವಿಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.
ಈ ಘಟನೆಯಿಂದ ಮೂಡಬಿದ್ರೆ, ಕುಪ್ಪೆಪದವು ಕಡೆಗೆ ತೆರಳುವ ವಾಹನ ಸವಾರರಿಗೆ ತೊಂದರೆ ಯಾಗಿದ್ದು , ಬದಲಿ ರಸ್ತೆಯಾಗಿ ಸಂಚಾರ ಮಾಡಲಾಗುತ್ತಿದೆ.
ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಮಂಜುನಾಥ್ ಹಾಗೂ ಸಿಬ್ಬಂದಿ ಗಳು ಬೇಟಿ ನೀಡಿದ್ದಾರೆ, ಸಾರ್ವಜನಿಕ ರು ಮರ ತೆರವಿಗೆ ಪ್ರಯತ್ನ ನಡೆಸುತ್ತಿದ್ದಾರೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...