Thursday, April 18, 2024

ಅಕ್ರಮ ಗೋಸಾಗಾಟದ ವಿರುದ್ದ ಪೋಲೀಸರು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಶಾಸಕ ರಾಜೇಶ್ ನಾಯ್ಕ್ ಒತ್ತಾಯ

ಬಂಟ್ವಾಳ: ಅಕ್ರಮ ಗೋ  ಸಾಗಾಟದ ವಿರುದ್ಧ ಪೋಲೀಸರು ಕಠಿಣ ಕಾನೂನು ಕ್ರಮಗಳನ್ನು ಕೈಕೊಳ್ಳಬೇಕು, ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಸಹಕಾರ ನೀಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಮಾಧ್ಯಮ ದವರ ಜೊತೆ ಮಾತನಾಡಿ ದ ಅವರು ಜಿಲ್ಲೆಯ ಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಅಕ್ರಮವಾಗಿ ಗೋ ಕಳ್ಳತನ ನಡೆಯುತ್ತಿದೆ, ಇದರ ವಿರುದ್ದ ಕಟ್ಟು ನಿಟ್ಟಿನ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸುವುದಲ್ಲದೆ, ನಾಳೆ ಹಿರಿಯ ಪೋಲೀಸ್ ಅಧಿಕಾರಿಗಳನ್ನು ಬೇಟಿ ಮಾಡಿ ಚರ್ಚೆ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.
ಇದರ ವಿರುದ್ದ ಪೋಲೀಸರು ಕಾರ್ಯಚರಣೆ ನಡೆಸಿ ಕಾನೂನು ಕ್ರಮ ಕೈಗೊಂಡರೆ ಇಂತಹ ಅಶಾಂತಿ ತಲೆದೋರುವುದಿಲ್ಲ ಅದಕ್ಕೆ ಪೋಲೀಸರು ಅವಕಾಶ ನೀಡಬಾರದು ಎಂದು ಅವರು ಹೇಳಿದರು.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...